Click For Breaking & Local News
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 30ಹಿರಿಯ ಲೇಖಕ ಹಾಗೂ ಸಂಶೋಧಕ ನಗರದ ಡಾ.ಶಾಶ್ವತಸ್ವಾಮಿ ಮುಕ್ಕುಂದಿಮಠ ವಯೋಸಹಜವಾಗಿ ದಿ.30-10-2025 ಗುರುವಾರದಂದು ಬೆಳಿಗ್ಗೆ 10 ಗಂಟೆ ಸುಮಾರು ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕನ್ನಡ ಸಾರಸ್ವತ ಲೋಕಕ್ಕೆ ತಮ್ಮದೇ ಆದ…