ಮಸ್ಕಿ: ಸುಪ್ರಿಂ ತೀರ್ಪಿನ ಪರ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸೆ.20ರಂದು ಪ್ರತಿಭಟನೆ, ಪೂರ್ವಭಾವಿ ಸಭೆ

ನಮ್ಮ ಸಿಂಧನೂರು, ಆಗಸ್ಟ್ 31ಸುಪ್ರೀಂ ಕೋರ್ಟ್‌ನ ಒಳ ಮೀಸಲಾತಿ ಪರವಾದ ತೀರ್ಪು ಸ್ವಾಗತಿಸಿ ಹಾಗೂ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಅನುಸಾರ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ದಿನಾಂಕ: 20-09-2024ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಅದರ ಪೂರ್ವ ತಯಾರಿ…

ಸಿಂಧನೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಆಗ್ರಹಿಸಿ ಪ್ರತಿಭಟನೆ

ನಮ್ಮ ಸಿಂಧನೂರು, ಆಗಸ್ಟ್ 30ಕರ್ನಾಟಕ ಲೋಕ ಸೇವಾ ಆಯೋಗ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಇತ್ತೀಚೆಗೆ ನಡೆಸಿದ್ದ ಪೂರ್ವಭಾವಿ ಪರೀಕ್ಷೆ ಸಂಪೂರ್ಣ ಗೊಂದಲಗಳಿಂದ ಕೂಡಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಹಾಗಾಗಿ ಈ ಪರೀಕ್ಷೆಯನ್ನು ರದ್ದುಪಡಿಸಿ ಮರುಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ, ವಿದ್ಯಾರ್ಥಿ-ಯುವಜನ…

ಮಸ್ಕಿ: ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರ ನಡೆ ಖಂಡಿಸಿ ಅಹಿಂದ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ನಮ್ಮ ಸಿಂಧನೂರು, ಆಗಸ್ಟ್ 25ಅಹಿಂದ ವರ್ಗಗಳ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕೇಂದ್ರ ಸರ್ಕಾರದ ಅಣತಿಯಂತೆ ಸಂವಿಧಾನ ಬಾಹಿರವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆಂದು ಆರೋಪಿಸಿ, ತಾಲೂಕು ಅಹಿಂದ ಒಕ್ಕೂಟ, ಪ್ರಗತಿಪರ ಸಂಘಟನೆಗಳ ಒಕ್ಕೂಟ ಮತ್ತು ಸಿದ್ದರಾಮಯ್ಯನವರ ಅಭಿಮಾನಿ ಬಳಗದ ವತಿಯಿಂದ…

ಸಿಂಧನೂರು: ಆಗಸ್ಟ್‌ 9ರಂದು ʼಬಹುರಾಷ್ಟ್ರೀಯ ಕಂಪನಿಗಳೇ ದೇಶ ಬಿಟ್ಟು ತೊಲಗಿ’ ಹೋರಾಟ, ಪ್ರತಿಕೃತಿ ದಹನ

ನಮ್ಮ ಸಿಂಧನೂರು, ಆಗಸ್ಟ್‌ 8ʼಬ್ರಿಟೀಷರೇ ಭಾರತ ಬಿಟ್ಟು ತೊಲಗಿʼ-ಕ್ವಿಟ್‌ ಇಂಡಿಯಾ ಚಳವಳಿಯ ನೆನಪಿಗಾಗಿ, ಆಗಸ್ಟ್ 9, 2024ರಂದು ‘ಬಹುರಾಷ್ಟ್ರೀಯ ಕಂಪನಿಗಳೇ ದೇಶ ಬಿಟ್ಟು ತೊಲಗಿ’ ಘೋಷವಾಕ್ಯದೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದು, ಅದರ ಭಾಗವಾಗಿ ಸಿಂಧನೂರಿನಲ್ಲಿಯೂ ‘ಬಹುರಾಷ್ಟ್ರೀಯ…

ನಮ್ಮ ಸಿಂಧನೂರು, ಜೂನ್ 11ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸಂವಿಧಾನದ ಅನುಚ್ಛೇದ 371(ಜೆ) ಮೀಸಲಾತಿ ನಿಯಮಗಳ ಸಮಗ್ರ ಹಾಗೂ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ,ರಾಜ್ಯದಲ್ಲಿ ಅನುಚ್ಛೇದ ೩೭೧(ಜೆ) ಉದ್ಯೋಗ ಮೀಸಲಾತಿಯಲ್ಲಿ ಉಂಟಾಗಿರುವ ಗೊಂದಲವನ್ನು ಸರಿಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಸಿಂಧನೂರಿನಲ್ಲಿ ಕಲ್ಯಾಣ ಕರ್ನಾಟಕ…

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ, ಸಿಂಧನೂರು, ಜೂನ್ 6ಹತ್ತು ದಿನಕ್ಕೊಮ್ಮೆ ನೀರು ಬಿಡುವುದಾಗಿ ಹೇಳಿ ಈಗ ಹದಿನೈದು ದಿನವಾದರೂ ನೀರು ಬಿಡುತ್ತಿಲ್ಲ, ಕಾಲುವೆಗೆ ನೀರುಬಂದಾಗ ಕೆರೆಯಲ್ಲಿ ಸಂಗ್ರಹಿಸದೇ ಮೈಮರೆತು ಈಗ ನಗರಸಭೆಯವರು ಓಡಾಡುತ್ತಿದ್ದಾರೆ ಎಂದು ನಗರಾಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ…

ನಮ್ಮ ಸಿಂಧನೂರು, ಎಪ್ರಿಲ್ 21ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ನೇಹಾ ಹಿರೇಮಠ ಬರ್ಬರ ಕೊಲೆ ಘಟನೆ ಖಂಡಿಸಿ, ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ, ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಏ.22 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು…

ಸಂಯುಕ್ತ ಹೋರಾಟ ಕರ್ನಾಟಕದಿಂದ ಪಂಜಿನ ಮೆರವಣಿಗೆ

ನಮ್ಮ ಸಿಂಧನೂರು, ಫೆಬ್ರವರಿ 27ದೆಹಲಿಯಲ್ಲಿ ನಡೆದಿರುವ ರೈತ ಚಳವಳಿಯ ಮೇಲೆ ಕೇಂದ್ರ ಸರ್ಕಾರದ ದಮನವನ್ನು ಖಂಡಿಸಿ, ಡಬ್ಲುö್ಯಟಿಒದಿಂದ ಭಾರತ ಹೊರಬರಬೇಕೆಂದು ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ನೀಡಿದ್ದ ಕರೆಯ ಭಾಗವಾಗಿ ಸಂಯುಕ್ತ ಹೋರಾಟ ಕರ್ನಾಟಕದಿಂದ ಸಿಂಧನೂರಿನಲ್ಲಿ ಸೋಮವಾರ ಬಸವ ಸರ್ಕಲ್‌ನಿಂದ…