ಶ್ರೀರಾಮನಗರ : ಶ್ರೀ.ಎ.ಕೆ.ಆರ್.ದೇವಿ ಮೆಮೋರಿಯಲ್ ಪಿಯು ಸೈನ್ಸ್ ಕಾಲೇಜ್‌ಗೆ ಶೇ.100ಕ್ಕೆ 100ರಷ್ಟು ಫಲಿತಾಂಶ

ನಮ್ಮ ಸಿಂಧನೂರು, ಏಪ್ರಿಲ್ 10ಗಂಗಾವತಿ ತಾಲೂಕಿನ ಶ್ರೀರಾಮನಗರದ ಶ್ರೀಮತಿ ಎ.ಕೆ.ಆರ್.ದೇವಿ ಮೆಮೋರಿಯಲ್ ಸೈನ್ಸ್ ಕಾಲೇಜ್‌ನ ವಿದ್ಯಾರ್ಥಿಗಳು 2023-24ನೇ ಸಾಲಿನ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದು, ಕಾಲೇಜ್‌ಗೆ ಶೇ.100ಕ್ಕೆ 100ರಷ್ಟು ಫಲಿತಾಂಶ ದೊರೆತಿದೆ. 123 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ…