ರಾಯಚೂರು: ‘ಮೌಢ್ಯತೆ ತೊಲಗಿಸಲು ವಿಜ್ಞಾನದ ಅರಿವು ಅಗತ್ಯ’

ನಮ್ಮ ಸಿಂಧನೂರು, ಆಗಸ್ಟ್ 20ಮೌಢ್ಯತೆ ತೊಲಗಿಸಲು ವಿಜ್ಞಾನದ ಅರಿವು ಅಗತ್ಯ. ಪ್ರಾಥಮಿಕ ಹಂತದಿಂದಲೇ ಮಕ್ಕಳಲ್ಲಿ ವಿಜ್ಞಾನ ಅರಿವು ಬೆಳೆಸಲು ಪ್ರಯತ್ನಗಳಾಗಬೇಕು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಹೇಳಿದರು.ರಾಯಚೂರಿನ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ತಂತ್ರಜ್ಞಾನ…

ನಮ್ಮ ಸಿಂಧನೂರು, ಜುಲೈ 15ಏಮ್ಸ್ (ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ)ನ್ನು ರಾಯಚೂರಿನಲ್ಲಿ ಸ್ಥಾಪಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಿದರೂ, ಕೇಂದ್ರ ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳದಿರುವುದನ್ನು ಖಂಡಿಸಿ ಹಾಗೂ ಏಮ್ಸ್ ಮಂಜೂರಿಗೆ ಆಗ್ರಹಿಸಿ ಜುಲೈ16ರಂದು ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲಾ…

ರಾಯಚೂರು : ಕಲುಷಿತ ನೀರು ಪೂರೈಕೆ, ರಾಯಚೂರು ಜಿಲ್ಲೆ ಹಾಗೂ ಇತರ ಪ್ರಕರಣಗಳಲ್ಲ್ಲಿ ಸರ್ಕಾರಕ್ಕೆ ನೋಟಿಸ್ ನೀಡಲು ಹೈಕೋರ್ಟ್ ಆದೇಶ

ನಮ್ಮ ಸಿಂಧನೂರು, ಜೂನ್ 11ರಾಯಚೂರು ನಗರ, ದೇವದುರ್ಗ ತಾಲೂಕು ಹಾಗೂ ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಕುಡಿಯುವ ನೀರು ಕಲುಷಿತಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ, ಈ ಬಗ್ಗೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ನಿರ್ದೇಶಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಹಿನ್ನೆಲೆಯಲ್ಲಿ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್…

ರಾಯಚೂರು : ಎಆರ್‌ಒ, ನೋಡಲ್ ಅಧಿಕಾರಿಗಳ ಸಭೆ

ನಮ್ಮ ಸಿಂಧನೂರು, ಎಪ್ರಿಲ್ 25ರಾಯಚೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಸಾಮಾನ್ಯ ವೀಕ್ಷಕರ ಅಧ್ಯಕ್ಷತೆಯಲ್ಲಿ ಎಆರ್‌ಒಗಳು ಹಾಗೂ ಎಲ್ಲಾ ನೋಡಲ್ ಅಧಿಕಾರಿಗಳ ಸಭೆ ನಡೆಯಿತು. ಸಂಸತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಚಟುವಟಿಕೆಗಳನ್ನು ಪಾರದರ್ಶಕವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ನಡೆಸಲಾಗುವುದು ಎಂದು ಅವರು…

ಕಾರ್ಪೊರೇಟ್ ಕೋಮುವಾದಿ ಫ್ಯಾಸಿಸ್ಟ್ ನೇತೃತ್ವದ ಬಿಜೆಪಿಯನ್ನು ಸೋಲಿಸಲು ಸಿಪಿಐ(ಎಂಎಲ್‌) ಮಾಸ್‌ಲೈನ್ , ಎಮ್ಎಲ್‌ಪಿಐ(ರೆಡ್‌ ಫ್ಲ್ಯಾಗ್‌) ಜಂಟಿ ಕರೆ

ನಮ್ಮ ಸಿಂಧನೂರು, ಏಪ್ರಿಲ್‌ 182024ರ ಲೋಕಸಭಾ ಚುನಾವಣೆಯಲ್ಲಿ ಕಾರ್ಪೋರೇಟ್ ಕೋಮುವಾದಿ ಫ್ಯಾಸಿಸ್ಟ್ ನೇತೃತ್ವದ ಬಿಜೆಪಿಯನ್ನು ಸೋಲಿಸಿ, ಇಂಡಿಯಾ ಮೈತ್ರಿಕೂಟದ ಪಕ್ಷಗಳನ್ನು ಗೆಲ್ಲಿಸಿ, ದೇಶದ ಸಾರ್ವಭೌಮತ್ವ, ಸಂವಿಧಾನ, ಪ್ರಜಾತಂತ್ರವನ್ನು ರಕ್ಷಿಸಬೇಕೆಂದು ಮತದಾರರಿಗೆ ಸಿಪಿಐ(ಎಂಎಲ್‌) ಮಾಸ್‌ಲೈನ್‌ ನ ರಾಜ್ಯ ಕಾರ್ಯದರ್ಶಿ ಡಿ.ಎಚ್‌.ಪೂಜಾರ್ ಹಾಗೂ ಎಮ್‌ಎಲ್‌ಪಿಐ…

ರಾಯಚೂರು: ಚುನಾವಣಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳ ಸಭೆ

ನಮ್ಮ ಸಿಂಧನೂರು, ಏಪ್ರಿಲ್ 16ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಚುನಾವಣಾ ವೆಚ್ಚ ವೀಕ್ಷಕರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಸಹ ಅಧ್ಯಕ್ಷತೆಯಲ್ಲಿ ಚುನಾವಣಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳ ಸಭೆ ನಡೆಯಿತು. ಪ್ರತಿ ಚುನಾವಣಾ ಘಟನೆಗಳ ಮೇಲೆ ನಿಗಾವಹಿಸಿ, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

ರಾಯಚೂರು: ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಮಾಸಿಕ ಅಪರಾಧ ಸಭೆ, ಅಧಿಕಾರಿಗಳಿಗೆ ಬಹುಮಾನ

ನಮ್ಮ ಸಿಂಧನೂರು, ಏಪ್ರಿಲ್‌ 14ರಾಯಚೂರಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಶನಿವಾರ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಮಾಸಿಕ ಅಪರಾಧ ಸಭೆ ನಡೆಯಿತು. ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಚುನಾವಣೆ ತಯಾರಿ ಕುರಿತು ಸಲಹೆ, ಸೂಚನೆಗಳನ್ನು…

ರಾಯಚೂರು: ಮೊಬೈಲ್‌ ಕಳ್ಳತನ ಪ್ರಕರಣ, ಪತ್ತೆಯಾದ ಮೊಬೈಲ್‌ ಮಾಲೀಕರಿಗೆ ವಿತರಣೆ

ನಮ್ಮ ಸಿಂಧನೂರು, ಏಪ್ರೀಲ್‌ 7ರಾಯಚೂರಿನ ಸದರ್‌ ಬಜಾರ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಮೊಬೈಲ್‌ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು ಮೂಲ ಮಾಲೀಕರಿಗೆ ಮೊಬೈಲ್‌ಗಳನ್ನು ನೀಡಿದ್ದಾರೆ. ಸಿಇಐಆರ್‌ ಪೋರ್ಟ್‌ಲ್‌ನ ಮೂಲಕ 22 ಮೊಬೈಲ್‌ಗಳು ಪತ್ತೆಯಾಗಿದ್ದು, ಪತ್ತೆಯಾದ ಮೊಬೈಲ್‌ಗಳನ್ನು ಮೂಲ ಮಾಲೀಕರಿಗೆ ಇತ್ತೀಚೆಗೆ…

ಕೊಪ್ಪಳ ಲೋಕಸಭೆ ಕ್ಷೇತ್ರ: ಸಂಗಣ್ಣ ಕರಡಿಗೆ ಕೈತಪ್ಪಿದ ಟಿಕೆಟ್, ಬುಗಿಲೆದ್ದ ಅಸಮಾಧಾನ

ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 15ಎರಡು ಬಾರಿ ಕೊಪ್ಪಳದ ಎಂಪಿಯಾಗಿ ಮೂರನೇ ಬಾರಿಗೆ ಟಿಕೆಟ್ ಪಡೆಯುವ ವಿಶ್ವಾಸದಲ್ಲಿದ್ದ ಸಂಗಣ್ಣ ಕರಡಿ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು, ಬೆಂಬಲಿಗರು, ಹಿತೈಷಿಗಳು ಹಾಗೂ ಅಭಿಮಾನಿಗಳಲ್ಲಿ ಅಸಮಾಧಾನ ಬುಗಿಲೆದ್ದಿದೆ. ಕೊಪ್ಪಳ ಬಿಜೆಪಿ…

ಟಿಬಿ ಡ್ಯಾಂನಿಂದ 2,173 ಕ್ಯೂಸೆಕ್ ನೀರು ಎಡದಂಡೆ ಕಾಲುವೆಗೆ

ನಮ್ಮ ಸಿಂಧನೂರು, ಮಾರ್ಚ್ 7ಬೇಸಿಗೆಯ ಬೇಗೆಯಿಂದಾಗಿ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕುಡಿವ ನೀರಿನ ಹಾಹಾಕಾರ ಉಂಟಾದ ಹಿನ್ನೆಲೆಯಲ್ಲಿ ಮಾರ್ಚ್ 5ನೇ ತಾರೀಖಿನಿಂದಲೇ ತುಂಗಭದ್ರಾ ಅಣೆಕಟ್ಟೆಯಿಂದ ಎಡದಂಡೆ ಮುಖ್ಯನಾಲೆಗೆ ನೀರು ಹರಿಬಿಡಲಾಗಿದೆ. ಮಾರ್ಚ್ 7 ರಂದು 2,174 ಕ್ಯೂಸೆಕ್…