ಸಿಂಧನೂರು: ಸಿದ್ಧಪರ್ವತ ಅಂಬಾದೇವಿ ದೇವಸ್ಥಾನಕ್ಕೆ ಡಿಸಿ ಭೇಟಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 11ತಾಲೂಕಿನ ಸುಕ್ಷೇತ್ರ ಸಿದ್ಧಪರ್ವತ ಅಂಬಾದೇವಿ ದೇವಸ್ಥಾನಕ್ಕೆ ರಾಯಚೂರು ಜಿಲ್ಲಾಧಿಕಾರಿ ನಿತೀಶ್.ಕೆ ಅವರು ಶುಕ್ರವಾರ ಭೇಟಿ ನೀಡಿದರು. ಅಂಬಾದೇವಿ ನೂತನ ದೇವಸ್ಥಾನ ನಿರ್ಮಾಣ ಕಾಮಗಾರಿ ಪ್ರಗತಿ ಹಂತದಲ್ಲಿದ್ದು, ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳು ಹಾಗೂ…

ಸಿಂಧನೂರು : ಡಿಸಿ, ಸಿಇಒ ಅವರೊಂದಿಗೆ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಚರ್ಚೆ, ಅಭಿವೃದ್ಧಿ ಕಾಮಗಾರಿಗಳ ಚುರುಕುಗೊಳಿಸಲು ಸಲಹೆ

ನಮ್ಮ ಸಿಂಧನೂರು, ಆಗಸ್ಟ್ 30ರಾಯಚೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು, ಜಿಲ್ಲಾಧಿಕಾರಿ ಹಾಗೂ ಸಿಇಒ ಸೇರಿದಂತೆ ಇನ್ನಿತರ ಅಧಿಕಾರಿಗಳ ಜೊತೆಗೆ ಸಿಂಧನೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಶುಕ್ರವಾರ ವಿಸ್ತೃತ ಚರ್ಚೆ ನಡೆಸಿದರು. ತಾಲೂಕು ವ್ಯಾಪ್ತಿಯಲ್ಲಿ ನನೆಗುದಿ…

ಲಿಂಗಸುಗೂರು : ಚುನಾವಣಾ ತರಬೇತಿ ಕೇಂದ್ರಕ್ಕೆ ಡಿಸಿ ದಿಢೀರ್ ಭೇಟಿ

ನಮ್ಮ ಸಿಂಧನೂರು, ಏಪ್ರಿಲ್ 10ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಲಿಂಗಸುಗೂರಿನ ಚುನಾವಣಾ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ತರಬೇತಿ ಸಿಬ್ಬಂದಿ ಹಾಗೂ ಪಿಆರ್‌ಒ, ಎಪಿಆರ್‌ಒ ಅವರೊಂದಿಗೆ ಜಿಲ್ಲಾಧಿಕಾರಿಗಳು ಕೆಲವೊತ್ತು ಸಂವಾದ…