ಸಿಂಧನೂರು : ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ವಿವಾದ, ಕೋರ್ಟ್ ವಿಚಾರಣೆ ಸೆ.4ಕ್ಕೆ ಮುಂದೂಡಿಕೆ

ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಆಗಸ್ಟ್ 31ತೀವ್ರ ಕುತೂಹಲ ಕೆರಳಿಸಿರುವ ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲು ವಿವಾದ ಕೋರ್ಟ್ ಮೆಟ್ಟಿಲೇರಿದ್ದು, ಕಲಬುರ್ಗಿ ಹೈಕೋರ್ಟ್ ಪೀಠ ಸೆಪ್ಟೆಂಬರ್ 4ಕ್ಕೆ ವಿಚಾರಣೆ ಮುಂದೂಡಿದೆ. ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲಾತಿ ನಿಗದಿಪಡಿಸಿ…