ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಏಪ್ರಿಲ್ 01ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಹೊರ ರೋಗಿಗಳು ಚೀಟಿಗಾಗಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಪರದಾಟ ನಡೆಸಿದರು. ಬಿಸಿಲಿನ ತಾಪದ ನಡುವೆ ಚಿಕಿತ್ಸೆ ಪಡೆಯಲು ಬಂದಿದ್ದ ರೋಗಿಗಳು ಕೌಂಟರ್‌ನಲ್ಲಿ ಚೀಟಿ ಪಡೆಯಲು ಮುಗಿಬಿದ್ದಿದ್ದು ಕಂಡುಬAತು. ನೂರಾರು…