ಸಿಂಧನೂರು: ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನದ ಬಿಕ್ಕಟ್ಟು !, ಹಂಗಾಮಿ ಅಧ್ಯಕ್ಷ ಸ್ಥಾನದ ಅವಧಿಯೆಷ್ಟು ? ಸಾರ್ವಜನಿಕ ವಲಯದಲ್ಲಿ ಚರ್ಚೆ !

ಸ್ಪೆಷಲ್‌ ಸ್ಟೋರಿ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 5ಸಿಂಧನೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕ ನಾಯಕ ಅವರು ರಾಜೀನಾಮೆ ಸಲ್ಲಿಸಿದ ನಂತರ ಅಧ್ಯಕ್ಷ ಸ್ಥಾನದ ಬಿಕ್ಕಟ್ಟು ಏರ್ಪಟ್ಟು, ಹಂಗಾಮಿ ಅಧ್ಯಕ್ಷರ ನೇಮಕವಾಗಿದೆ. ಆದರೆ ಹಂಗಾಮಿ ಅಧ್ಯಕ್ಷ ಸ್ಥಾನದ ಅವಧಿಯೆಷ್ಟು ?…