ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 19ನಗರದ ಪ್ರಮುಖ ರಸ್ತೆ ಮಾರ್ಗಗಳಲ್ಲಿ ತೆರವು ಕಾರ್ಯಾಚರಣೆ ನಂತರ ಬಹಳಷ್ಟು ಬೀದಿ ಬದಿ ವ್ಯಾಪಾರಸ್ಥರು ಉದ್ಯೋಗ ಕಳೆದುಕೊಂಡಿದ್ದು, ಅವರ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಸ್ಥರ ಹೋರಾಟ ಸಮಿತಿಯ…
Tag: sindhanur
ಸಿಂಧನೂರು: ಬೆಳಗಾವಿಯಲ್ಲಿ ಲಾಠಿಚಾರ್ಜ್ ಖಂಡಿಸಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನಾ ಮೆರವಣಿಗೆ, ರಾಜ್ಯಪಾಲರಿಗೆ ಮನವಿ ರವಾನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 132ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಎದುರು ಹೋರಾಟ ನಡೆಸಿದ ಪಂಚಮಸಾಲಿ ಸಮಾಜದವರ ಮೇಲೆ ಸರ್ಕಾರ ಪೊಲೀಸರ ಮೂಲಕ ದೌರ್ಜನ್ಯ ನಡೆಸಿದೆ ಎಂದು ಆರೋಪಿಸಿ, ತಾಲೂಕು ಪಂಚಮಸಾಲಿ ಸಮಾಜದಿಂದ ನಗರದ ಎಪಿಎಂಸಿಯ ಗಣೇಶ…
ಸಿಂಧನೂರು: ಸಿರಿಧಾನ್ಯ ರೋಡ್‌ಶೋ, ಬಿಳಿ ಟೀ ಶರ್ಟ್‌ನಲ್ಲಿ ಮಿಂಚಿದ ಜನಪ್ರತಿನಿಧಿಗಳು !
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 07ನಗರದಲ್ಲಿ ದಸರಾ ಉತ್ಸವ ಸಮಿತಿ ವತಿಯಿಂದ ಸಿಂಧನೂರು ರೈತ ದಸರಾ ಉತ್ಸವ 2024 ಅಂಗವಾಗಿ ‘ನಮ್ಮ ನಡಿಗೆ ಸಿರಿಧಾನ್ಯ ಮತ್ತು ಸಾವಯವ ಕಡೆಗೆ’ ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ಸಿರಿಧಾನ್ಯ ರೋಡ್‌ಶೋಗೆ ಸೋಮವಾರ…
ಸಿಂಧನೂರು ನೂತನ ಜಿಲ್ಲೆ ರಚನೆಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕ ಸ್ಪಂದನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 05ಸಿಂಧನೂರು ನೂತನ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಕುರಿತು ವರದಿ ತರಿಸಿಕೊಂಡು ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.ನಗರದ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಶುಕ್ರವಾರ ರಾತ್ರಿ ಹಮ್ಮಿಕೊಂಡಿದ್ದ ಸಿಂಧನೂರು-ಕಲ್ಮಲಾ…
ಶಾಂತಿ, ಅಹಿಂಸೆ ಭಾರತೀಯರ ಉಸಿರಾಗಲಿ: ಉಪನ್ಯಾಸಕ ದವಲಸಾಬ್ ಅಭಿಮತ
ನಮ್ಮ ಸಿಂಧನೂರು, ಅಕ್ಟೋಬರ್ 02ಬಹುತ್ವ ಭಾರತ ಅಭಿವೃದ್ಧಿಯಲ್ಲಿ ಮುನ್ನೆಜ್ಜೆ ಇಡಲು ಗಾಂಧೀಜೀಯವರು ತೋರಿದ ಶಾಂತಿ, ಅಹಿಂಸಾ ಮಾರ್ಗದ ಸೂತ್ರಗಳು ಭಾರತೀಯರ ಉಸಿರಾಗಬೇಕಿದೆೆ ಎಂದು ಉಪನ್ಯಾಸಕ ದವಲಸಾಬ್ ಅಭಿಮತ ವ್ಯಕ್ತಪಡಿಸಿದರು.ನಗರದ ಎಲ್.ಬಿ.ಕೆ ಪಿಯು ಮತ್ತು ನೊಬೆಲ್ ಪದವಿ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧಿ ಹಾಗೂ…
ಸಿಂಧನೂರು: ಜಿಲ್ಲಾಮಟ್ಟದ ಪ.ಪೂ.ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ
ನಮ್ಮ ಸಿಂಧನೂರು ಸೆಪ್ಟೆಂಬರ್ 27ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ ಮತ್ತು ಅನಿಕೇತನ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಶುಕ್ರವಾರ ಚಾಲನೆ ನೀಡಿದರು. ಈ…
ಸಿಂಧನೂರು: ಸರ್ಕಾರಿ ಆಸ್ಪತ್ರೆಗೆ ಡಿಎಚ್‌ಒ ಭೇಟಿ, ಅವ್ಯವಸ್ಥೆ ತೆರೆದಿಟ್ಟ ರೋಗಿಗಳು
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 23ಸಾರ್ವಜನಿಕರ ಹಾಗೂ ಕನ್ನಡಪರ ಸಂಘಟನೆಗಳ ನಿರಂತರ ಹೋರಾಟ ಕೈಗೊಂಡ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ (ಡಿಎಚ್‌ಒ) ಡಾ.ಸುರೇಂದ್ರ ಬಾಬು ಅವರು ನಗರದ ಸಾರ್ವಜನಿಕರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು.…
ಸಿಂಧನೂರು: ಸಂತೆಯಂತಾದ ಸಬ್ ರಿಜಿಸ್ಟ್ರಾರ್ ಆಫೀಸ್, ನೋಂದಣಿಗೆ ನೂಕು ನುಗ್ಗಲು !!
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 20ಕಳೆದ ಎರಡು ದಿನಗಳಿಂದ ಸರ್ವರ್ ಸಮಸ್ಯೆಯಿಂದಾಗಿ ಸಿಂಧನೂರು ಸಬ್ ರಿಜಿಸ್ಟಾçರ್ ಆಫೀಸ್‌ನಲ್ಲಿ ನೋಂದಣಿ ಕಾರ್ಯ ಸ್ಥಗಿತಗೊಂಡಿದ್ದ ಕಾರಣ, ಶುಕ್ರವಾರ ಎಂದಿನಂತೆ ನೋಂದಣಿ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಸಂತೆಯ ವಾತಾವರಣ ಕಂಡುಬಂತು. ಆನ್‌ಲೈನ್‌ನಲ್ಲಿ ನೋಂದಣಗೆ ಅರ್ಜಿ…
ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಡ್ಯೂಟಿ ಟೈಮ್ಗೆ ಡಾಕ್ಟ್ರ ಇರಲ್ಲ: ಮಂಜುನಾಥ ಆರೋಪ
ನಮ್ಮ ಸಿಂಧನೂರು, ಸೆಪ್ಟೆಂಬರ್ 20ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಡ್ಯೂಟಿ ಟೈಮ್ಗೆ ವೈದ್ಯರು ಕೈಕೊಡುತ್ತಿದ್ದು, ಚಿಕಿತ್ಸೆಗೆ ಬರುವ ರೋಗಿಗಳು, ವೈದ್ಯರು ಕೊಠಡಿಯಲ್ಲಿ ಇಲ್ಲದೇ ಇರುವುದನ್ನು ಕಂಡು ವಾಪಸ್ ಹೋಗುತ್ತಿದ್ದಾರೆ. ಇನ್ನೂ ಕೆಲವರು ವೈದ್ಯರು ಇದ್ದಾರೆ ಎಂದು ಗಂಟೆಗಟ್ಟಲೆ ಕುಳಿತು ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದು…