ಸಿಂಧನೂರು : ಬೇಸಿಗೆಯಲಿ ಬಾಯಾರಿಕೆ, ಏರುತಿದೆ ಮನೆಯ ಕುಡಿಯುವ ನೀರಿನ ಬಜೆಟ್ !

(ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 30ಕಳೆದ ಒಂದು ತಿಂಗಳಿಂದ ನಗರದ ಬಹಳಷ್ಟು ಕುಟುಂಬಗಳ ಮನೆಯ ಕುಡಿವ ನೀರಿನ ಬಜೆಟ್ ಏರುತ್ತಿದೆ. ಅವಿಭಕ್ತ ಕುಟುಂಬದಲ್ಲಂತೂ ದಿನವೂ ಒಬ್ಬರು ಕುಡಿವ ನೀರು ತರಲು ಕಾಯಂ ಆಗಿ ನೇಮಕವಾದಂತಿದೆ. ಉರಿಬಿಸಿಲಿನಿಂದಾಗಿ ಪದೇ ಪದೆ…

ಸಿಂಧನೂರು : ಸಿಪಿಐ(ಎಂಎಲ್) ರೆಡ್‌ಸ್ಟಾರ್‌ನಿಂದ ಫ್ಯಾಸಿಸ್ಟ್ ಆರ್‌ಎಸ್‌ಎಸ್ ಬಿಜೆಪಿಯನ್ನು ಸೋಲಿಸಿ, ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತತೆ, ಮೀಸಲಾತಿ ರಕ್ಷಿಸಿ ಆಂದೋಲನ

ನಮ್ಮ ಸಿಂಧನೂರು, ಎಪ್ರಿಲ್ 30ನಗರದಲ್ಲಿ ಸಿಪಿಐ(ಎಂಎಲ್) ರೆಡ್‌ಸ್ಟಾರ್‌ನಿಂದ ಫ್ಯಾಸಿಸ್ಟ್ ಆರ್‌ಎಸ್‌ಎಸ್ ಬಿಜೆಪಿಯನ್ನು ಸೋಲಿಸಿ, ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತತೆ ಹಾಗೂ ಮೀಸಲಾತಿ ರಕ್ಷಿಸಿ, ಮತದಾರರ ಜಾಗೃತಿ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಪಕ್ಷದ ಮುಖಂಡರಾದ ಎಂ.ಗAಗಾಧರ ಮಾತನಾಡಿ, ಕೊಪ್ಪಳ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಿಪಿಐ(ಎಂಎಲ್) ರೆಡ್‌ಸ್ಟಾರ್…

ಸಿಂಧನೂರು : ನಾಲ್ಕ ಹೆಜ್ಜೆ ನಡೇದ್ರೊಳಗ ಬಿಸಿಲಿಗೆ ಬೆವರಿ ಅಂಗಿ ತೊಯ್ಯಾಕತ್ತ್ಯಾದ್ರಿ !

(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 30“ಎಂಥಾ ಬಿಸಿಲ್ರಿ ಇದು ! ನಾಲ್ಕು ಹೆಜ್ಜೆ ನಡೇದ್ರೊಳಗ ಮೈತುಂಬ ಬೆವ್ರು ಇಳ್ದು ಅಂಗಿ ತೋಯ್ಯಾಕತ್ತಾö್ಯದ, ಇನ್ನು ಅನಕಂಡ ಕಡೆ ಹೋಗ್ಬೇಕಂದ್ರ ತಲೆ ತಿರಿಗಿದೆಂಗ ಆಗ್ತೈತಿ. ಇಂತಾ ಬಿಸ್ಲು ಬಿದ್ರ ಏನ್ಮಾಡಬೇಕ್ರಿ. ನೆಳ್ಳು…

ಸಿಂಧನೂರು : ಕೈ ಶಕ್ತಿ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 28ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರ ಪರ ಬಹಿರಂಗ ಪ್ರಚಾರದ ಹಿನ್ನೆಲೆಯಲ್ಲಿ ಸಿಂಧನೂರಿನಲ್ಲಿ ಆಯೋಜಿಸಿರುವ ಸಮಾವೇಶಕ್ಕೆ ಸಿಎಂ ಅವರು ಭಾನುವಾರ (ಎಪ್ರಿಲ್ 28) ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಪಿಡಬ್ಲ್ಯುಡಿ…

ನಮ್ಮ ಸಿಂಧನೂರು, ಎಪ್ರಿಲ್ 27ನಗರದ ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದ ವಿದ್ಯಾರ್ಥಿನಿಯರು ಕಳಪೆ ಆಹಾರ ಸೇವಿಸಿ ಅಸ್ವಸ್ಥಗೊಂಡ ಪರಿಣಾಮ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಘಟನೆ ಶುಕ್ರವಾರ ಸಾಯಂಕಾಲ ನಡೆದಿದೆ. ಮಧ್ಯಾಹ್ನ ಆಹಾರ…

ಸಿಂಧನೂರು: ಎ.28ರಂದು ಸಿಎಂ ಸಿದ್ದರಾಮಯ್ಯ ಸಿಂಧನೂರಿಗೆ

ನಮ್ಮ ಸಿಂಧನೂರು, ಎ.27ಕೊಪ್ಪಳ ಲೋಕಸಭಾ ಚುನಾವಣೆ ಇನ್ನೇನು 10 ದಿನ ಬಾಕಿ ಉಳಿದಿದ್ದು, ಬಹಿರಂಗ ಪ್ರಚಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಎಪ್ರಿಲ್‌ 28ರಂದು ಸಿಂಧನೂರಿಗೆ ಆಗಮಿಸಲಿದ್ದಾರೆ. ಸಿಂಧನೂರಿನ ಜೂನಿಯರ್‌ ಕಾಲೇಜು ಆವರಣದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿರುವ ಬೃಹತ್‌ ಸಭೆಯಲ್ಲಿ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌…

ಸಿಂಧನೂರು : ಬಸವೇಶ್ವರ ಜಯಂತಿ ಪ್ರಯುಕ್ತ ಮೇ 5ರಿಂದ ಪ್ರವಚನ

ನಮ್ಮ ಸಿಂಧನೂರು, ಎಪ್ರಿಲ್ 25ನಗರದ ಆರ್.ಜಿ.ಎಂ.ಶಾಲಾ ಮೈದಾನದಲ್ಲಿ ಬಸವೇಶ್ವರ ಜಯಂತಿಯ ಪ್ರಯುಕ್ತ ಮೇ 5 ರಿಂದ 10ನೇ ತಾರೀಖಿನವರೆಗೆ ಸಂಜೆ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಸವ ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರಪ್ಪ ಕುರುಕುಂದಿ ತಿಳಿಸಿದ್ದಾರೆ. ವಿಜಯಪುರದ ತಿಕೋಟ ಗ್ರಾಮದ…

ಸಿಂಧನೂರು: ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಮೈತ್ರಿ ಮುಖಂಡರ ಜುಗಲ್‌ಬಂದಿ

ನಮ್ಮ ಸಿಂಧನೂರು, ಎಪ್ರಿಲ್ 23ಕಳೆದ ಹಲವು ದಿನಗಳಿಂದ ಜೆಡಿಎಸ್‌ನ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ ಅವರೊಂದಿಗೆ ಕೊಪ್ಪಳ ಕ್ಷೇತ್ರಾದ್ಯಂತ ಪ್ರಚಾರದಲ್ಲಿ ತೊಡಗಿದ್ದಾರೆ. ಅವರ ಸಹೋದರ ಬಸವರಾಜ ನಾಡಗೌಡ ಅವರು ಹಾಗೂ ಕಳೆದ ವಿಧಾನಸಭಾ ಚುನಾವಣೆಯ…

ಸಿಂಧನೂರು: ಕೆಪಿಆರ್‌ಎಸ್‌ನಿಂದ ಬಿಜೆಪಿ, ಜೆಡಿಎಸ್ ತಿರಸ್ಕರಿಸಿ ಇಂಡಿಯಾ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಪ್ರಚಾರ ಅಭಿಯಾನ

ನಮ್ಮ ಸಿಂಧನೂರು, ಎಪ್ರಿಲ್ 23“ಕೂಲಿಕಾರರು, ರೈತರು, ಕಾರ್ಮಿಕರ ಬದುಕನ್ನು ದೇಶವನ್ನು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಮತ್ತು ಅವರ ಬೆಂಬಲಕ್ಕೆ ನಿಂತಿರುವ ಜೆ.ಡಿ.ಎಸ್.ಪಕ್ಷವನ್ನು ನಿರ್ಣಾಯಕವಾಗಿ ಸೋಲಿಸಬೇಕೆಂದು, ಇಂಡಿಯಾ ಒಕ್ಕೂಟದ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕೆಂಬ” ವಿಷಯವುಳ್ಳ ‘ವಿಚಾರ ಮಾಡಿ ಮತ ನೀಡಿ’…

ಸಿಂಧನೂರು: ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ಎ.22ರಂದು ಸಂವಿಧಾನ ಜಾಗೃತಿ ಸಮಾವೇಶ

ನಮ್ಮ ಸಿಂಧನೂರು, ಎಪ್ರಿಲ್‌ 21ನಗರದ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ 22-04-2024 ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ಸಂವಿಧಾನ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ ಚಿಂತಕ, ಪತ್ರಕರ್ತ ಹಾಗೂ ಲೇಖಕರಾದ ಶಿವಸುಂದರ್‌ ಅವರು…