(ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 21ನಗರದಲ್ಲಿ ಖಾಸಗಿ ಕಾಲೇಜೊಂದರ ನೂತನ ಕಟ್ಟಡ ನಿರ್ಮಾಣಕ್ಕೆ, ಸರ್ಕಾರಿ ಮಹಾವಿದ್ಯಾಲಯವೊಂದರ ಪ್ರಾಚಾರ್ಯರೊಬ್ಬರು ಸೇರಿದಂತೆ ಕೆಲ ಸರ್ಕಾರಿ ಉಪನ್ಯಾಸಕರ ಬಳಗ ಭಾಗಿಯಾಗಿ ಅಭೂತಪೂರ್ವ ‘ಶಿಕ್ಷಣ ಪ್ರೇಮ’ ಮೆರೆದಿರುವುದು ಉಪನ್ಯಾಸಕರ ಬಳಗದಲ್ಲಿ ಚರ್ಚೆಗೆ ಆಹಾರವಾಗಿದೆ. ಕೆಲ…

ಸಿಂಧನೂರು : ಮುಸುಕಿದ ಮೋಡ, ಆಗಾಗ ಜಿನಿ ಜಿನಿ ಮಳೆ

ನಮ್ಮ ಸಿಂಧನೂರು, ಏಪ್ರಿಲ್ 20ನಗರದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಆಗಾಗ ಜಿನಿ ಜಿನಿ ಮಳೆ ಸುರಿಯಿತು. ತಾಲೂಕಿನ ಹಾರಾಪುರ, ಎಲೆಕೂಡ್ಲಿಗಿ, ಬಸಾಪುರ, ಕುನಟಗಿ, ಪಗಡದಿನ್ನಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮ ಹಾಗೂ ಕ್ಯಾಂಪ್‌ಗಳಲ್ಲಿ ಬೆಳಿಗ್ಗೆ 9 ಗಂಟೆ ಸುಮಾರು…

ಸಿಂಧನೂರು: ಜನಪರ ಪರ್ಯಾಯ ಎಡ ಮತ್ತು ಜನತಾಂತ್ರಿಕ ರಾಜಕೀಯ ಶಕ್ತಿ ಸೃಷ್ಟಿಸಲು ಎಸ್‌ಯುಸಿಐ (ಕಮ್ಯುನಿಸ್ಟ್) ಬೆಂಬಲಿಸಲು ಮನವಿ

ನಮ್ಮ ಸಿಂಧನೂರು, ಏಪ್ರಿಲ್ 18ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದಿಂದ ಸ್ಪರ್ಧಿಸಿರುವ ಶರಣಪ್ಪ ಅವರನ್ನು ಪ್ರಸಕ್ತ ಚುನಾವಣೆಯಲ್ಲಿ ಬೆಂಬಲಿಸುವಂತೆ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಮುಖಂಡರಾದ ವೀರೇಶ್.ಎನ್.ಎಸ್, ಶರಣಪ್ಪ ಉದ್ಬಾಳ್ ಮತದಾರರಲ್ಲಿ ಮನವಿ ಮಾಡಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಜಂಟಿ…

ಸಿಂಧನೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಂದ ರಾಜಶೇಖರ್ ಹಿಟ್ನಾಳ್ ಪರ ಅಬ್ಬರದ ಪ್ರಚಾರ

ನಮ್ಮ ಸಿಂಧನೂರು, ಏಪ್ರಿಲ್ 16ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರು ಸಿಂಧನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಹಲವು ದಿನಗಳಿಂದ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಗಲಪರ್ವಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸುವ ಮೂಲಕ ಮತದಾರರಲ್ಲಿ…

ಸಿಂಧನೂರು: ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ಏ.17ರಿಂದ “ಸಂವಿಧಾನ ಮತ್ತು ಪ್ರಜಾತಂತ್ರದ ಉಳಿವಿಗಾಗಿ ಬಿಜೆಪಿ ಸೋಲಿಸಿ” ಜನ ಜಾಗೃತಿ ಅಭಿಯಾನ

ನಮ್ಮ ಸಿಂಧನೂರು, ಏಪ್ರಿಲ್ 13ಜನವಿರೋಧಿ ಬಿಜೆಪಿ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯವನ್ನು ಖಂಡಿಸಿ, ಕಾರ್ಪೊರೇಟ್ ಮನುವಾದಿ ನೀತಿಯ ವಿರುದ್ಧ, ಸಂವಿಧಾನದ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ “ ಸಂವಿಧಾನ ಮತ್ತು ಪ್ರಜಾತಂತ್ರದ ಉಳಿವಿಗಾಗಿ ಬಿಜೆಪಿ ಸೋಲಿಸಿ’’ ಚುನಾವಣಾ…

ಸಿಂಧನೂರು: ಕವಿದ ಮೋಡ, ಸುರಿದ ಸಾಧಾರಣ ಮಳೆ

(ವರದಿ: ಬಸವರಾಜ ಹಳ್ಳಿ) ನಮ್ಮ ಸಿಂಧನೂರು, ಏಪ್ರಿಲ್‌ 13ನಗರದಲ್ಲಿ ಮಧ್ಯಾಹ್ನ 2 ಗಂಟೆ 45 ನಿಮಿಷದ ಸುಮಾರು ಸಾಧಾರಣ ಮಳೆ ಸುರಿಯಿತು. ಮಧ್ಯಾಹ್ನ 1 ಗಂಟೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಜೋರು ಗಾಳಿಯಿಲ್ಲದೇ ಗುಡುಗಿನ ಸದ್ದು ಇಲ್ಲದೇ ಮಳೆ ಸುರಿಯಿತು. ಬಿಸಿಲ…

ಸಿಂಧನೂರು: ಸುನೀತಾ ಚಂದ್ರಶೇಖರ ಪಿಯು ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ

ನಮ್ಮ ಸಿಂಧನೂರು, ಏಪ್ರಿಲ್‌ 11ನಗರದ ನಟರಾಜ್‌ ಕಾಲೋನಿಯ ಎಕ್ಸಲೆಂಟ್‌ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುನೀತಾ ಚಂದ್ರಶೇಖರ ಶೇ.587 (97.83) ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿಯ ಸಾಧನೆಗೆ ಎಕ್ಸಲೆಂಟ್‌ ಪದವಿ ಪೂರ್ವ ಕಾಲೇಜಿನ…

ಸಿಂಧನೂರು: ಶ್ರೀ ಆದಿತ್ಯ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಶೇ.76.92 ಫಲಿತಾಂಶ

ನಮ್ಮ ಸಿಂಧನೂರು, ಏಪ್ರಿಲ್ 11ನಗರದ ಶ್ರೀ ಆದಿತ್ಯ ಸ್ವತಂತ್ರ ಪದವಿ ಪೂರ್ವ ಮತ್ತು ಪದವಿ ಕಾಲೇಜಿಗೆ 2023-24ನೇ ಶೈಕ್ಷಣಿಕ ಸಾಲಿನ ಪಿಯು ದ್ವಿತೀಯ ಪರೀಕ್ಷೆಯಲ್ಲಿ ಶೇ.76.92 ಫಲಿತಾಂಶ ದೊರೆತಿದೆ. ಪರೀಕ್ಷೆಗೆ ಹಾಜರಾದ 13 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಮೂವರು ಅನುತ್ತೀರ್ಣರಾಗಿದ್ದಾರೆ.…

ನಮ್ಮ ಸಿಂಧನೂರು, ಏಪ್ರಿಲ್ 11ಎಚ್.ಮರಿಯಪ್ಪ ವಕೀಲರು ಹೆಡಗಿಬಾಳ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ಸೆಸ್ಸೆಲ್ಸಿಯ ಬಡ ವಿದ್ಯಾರ್ಥಿಗಳಿಗೆ ಮೇ 1ರಿಂದ ನಗರದ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಉಚಿತ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಎಚ್.ಮರಿಯಪ್ಪ…

ಸಿಂಧನೂರು: ಎ.ವಿ.ಎಸ್.ಬ್ರಿಲಿಯಂಟ್ ಕಾಲೇಜ್‌ಗೆ ಶೇ.98.29 ಫಲಿತಾಂಶ

ನಮ್ಮ ಸಿಂಧನೂರು, ಏಪ್ರಿಲ್ 11ನಗರದ ನಗರದ ಎ.ವಿ.ಎಸ್.ಬ್ರಿಲಿಯಂಟ್ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜ್‌ಗೆ ೨೦೨೪ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಶೇ.೯೮.೨೯ ಫಲಿತಾಂಶ ದೊರೆತಿದೆ. ವಿಜ್ಞಾನ ವಿಭಾಗದಲ್ಲಿ ೮೫ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದು, ೯೭ ವಿದ್ಯಾರ್ಥಿಗಳು ಮೊದಲ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇನ್ನು ವಾಣಿಜ್ಯ…