ಸಿಂಧನೂರು: ಸಂತ್ರಸ್ತ ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪೌರಾಯುಕ್ತರೊಂದಿಗೆ ಚರ್ಚೆ, ಸಕಾರಾತ್ಮಕ ಸ್ಪಂದನೆ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 17ನಗರದ ಪ್ರಮುಖ ರಸ್ತೆಗಳಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡಿದ್ದ ಬೀದಿ ಬದಿ ವ್ಯಾಪಾರಸ್ಥರನ್ನು ಕಳೆದ ಡಿಸೆಂಬರ್‌ನಲ್ಲಿ ತೆರವುಗೊಳಿಸಿದ ನಂತರ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಜೀವನ ನಿರ್ವಹಣೆಗೆ ತೊಂದರೆ ಅನುಭವಿಸುತ್ತಿದ್ದಾರೆ. ತೆರವು…