ಸಿಂಧನೂರು: ಬೆಂಗಳೂರಿನಲ್ಲಿ ಟಿಬಿ ಡ್ಯಾಂ ಐಸಿಸಿ ಮೀಟಿಂಗ್, ಕುಡಿಯುವ ನೀರು ಹಾಗೂ ನಿಂತ ಬೆಳೆ ರಕ್ಷಣೆಗೆ ಏ.10ರವರೆಗೆ ಕಾಲುವೆಗೆ ನೀರು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 22ಬೆಂಗಳೂರಿನಲ್ಲಿ ಮಾರ್ಚ್ 21ರಂದು ನಡೆದ ನೀರಾವರಿ ಸಲಹಾ ಸಮಿತಿ ಸಭೆ (ಐಸಿಸಿ)ಯಲ್ಲಿ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಿಂತ ಬೆಳೆಗಳಿಗೆ ಹಾನಿಯಾಗದಂತೆ ಹಾಗೂ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ…