ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 19ನಗರದ ಪ್ರಮುಖ ರಸ್ತೆ ಮಾರ್ಗಗಳಲ್ಲಿ ತೆರವು ಕಾರ್ಯಾಚರಣೆ ನಂತರ ಬಹಳಷ್ಟು ಬೀದಿ ಬದಿ ವ್ಯಾಪಾರಸ್ಥರು ಉದ್ಯೋಗ ಕಳೆದುಕೊಂಡಿದ್ದು, ಅವರ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಸ್ಥರ ಹೋರಾಟ ಸಮಿತಿಯ…
Tag: Street vendors
ಸಿಂಧನೂರು: ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸರದಿ ಉಪವಾಸ ಸತ್ಯಾಗ್ರಹ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಡಿಸೆಂಬರ್ 31ನಗರದ ರಸ್ತೆ ಬದಿಗಳಲ್ಲಿ ಡಬ್ಬಾ ಅಂಗಡಿ, ಶೆಡ್‌ಗಳನ್ನು ತೆರವುಗೊಳಿಸಿದ್ದರಿಂದ ಸಾವಿರಾರು ಸಣ್ಣಪುಟ್ಟ ವ್ಯಾಪಾರಸ್ಥರು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಬೀದಿ ಬದಿ ವ್ಯಾಪಾರಸ್ಥರ ಹೋರಾಟ ಸಮಿತಿಯಿಂದ ತಹಸಿಲ್…
ಸಿಂಧನೂರು: ಎರಡು ದಿನದೊಳಗೆ ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದಿದ್ದರೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ: ಡಿ.ಎಚ್.ಪೂಜಾರ್
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಡಿಸೆಂಬರ್ 28ನಗರದ ರಸ್ತೆ ಬದಿಗಳಲ್ಲಿ ಡಬ್ಬಾ ಅಂಗಡಿ, ಶೆಡ್‌ಗಳನ್ನು ತೆರವುಗೊಳಿಸಿರುವುದರಿಂದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿದ್ದು, ಸಣ್ಣಪುಟ್ಟ ವ್ಯಾಪಾರಿಗಳಿಗೆ ಎರಡು ದಿನದೊಳಗೆ ಜಿಲ್ಲಾ ಮತ್ತು ತಾಲೂಕು ಆಡಳಿತ ಪರ್ಯಾಯ ವ್ಯವಸ್ಥೆ ಕಲ್ಪಿಸದಿದ್ದರೆ…
ಸಿಂಧನೂರು: ಏಕಾಏಕಿ ಬೀದಿ ಬದಿ ವ್ಯಾಪಾರಸ್ಥರ ಅಂಗಡಿ ತೆರವುಗೊಳಿಸದಂತೆ ಆಗ್ರಹಿಸಿ ಕರವೇ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 21ನಗರದ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ತಾಲೂಕು ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಿ ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು…