ಸಿಂಧನೂರು: ಸುಕಾಲಪೇಟೆಯಲ್ಲಿ ಐವರ ಕೊಲೆ ಪ್ರಕರಣ, ಮೂವರಿಗೆ ಮರಣದಂಡನೆ, 9 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು

ನಮ್ಮ ಸಿಂಧನೂರು, ಏಪ್ರಿಲ್ 08ಸುಕಾಲಪೇಟೆಯಲ್ಲಿ 11-07-2020ರಂದು ಐದು ಜನರನ್ನು ಬರ್ಬರವಾಗಿ ಕೊಲೆ ಮಾಡಿದ ಹಾಗೂ ಇಬ್ಬರ ಕೊಲೆಗೆ ಯತ್ನಿಸಿದ ಕೇಸ್‌ಗೆ ಸಂಬಂಧಿಸಿದಂತೆ, ಪ್ರಕರಣದ ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಬಿ.ಬಿ.ಜಕಾತಿ, 3ನೇ ಅಧಿಕ ಜಿಲ್ಲಾ & ಸತ್ರ ನ್ಯಾಯಾಲಯ ರಾಯಚೂರು, ಪೀಠಾಸೀನ ಸಿಂಧನೂರು…