ಸಿಂಧನೂರು: ತಾಲೂಕು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ, ಶಾಸಕರ ನೇತೃತ್ವದಲ್ಲಿ ಸಭೆ ಕರೆಯಲು ನಗರಾಭಿವೃದ್ಧಿ ಹೋರಾಟ ಸಮಿತಿ ತಹಸೀಲ್ದಾರ್‌ಗೆ ಆಗ್ರಹ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 29ನಗರದ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಮೇಲಿಂದ ಮೇಲೆ ಸಾರ್ವಜನಿಕರಿಂದ ವ್ಯಾಪಕ ಆರೋಪಗಳು ಕೇಳಿಬರುತ್ತಿದ್ದು, ಕಳೆದ ಅಕ್ಟೋಬರ್‌ನಲ್ಲಿ ಸರಣಿ ಸಾವು-ನೋವುಗಳಾದರೂ ಜಿಲ್ಲಾ, ತಾಲೂಕು ಆಡಳಿತ ಎಚ್ಚೆತ್ತುಕೊಂಡಿಲ್ಲ. ಕೂಡಲೇ ಶಾಸಕರು, ಅಧಿಕಾರಿಗಳು ಹಾಗೂ ಸಾರ್ವಜನಿಕರ…