ಸಿಂಧನೂರು: ತಾಲ್ಲೂಕು ಆಸ್ಪತ್ರೆಗೆ ಬಿಜೆಪಿ ಮುಖಂಡ ಕೆ.ಕರಿಯಪ್ಪ ಭೇಟಿ, ಸಿಬ್ಬಂದಿ ತರಾಟೆಗೆ

ಸಿಂಧನೂರು, ಡಿಸೆಂಬರ್ 19ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಬಿಜೆಪಿ ಮುಖಂಡ ಕೆ.ಕರಿಯಪ್ಪ ಅವರು ಗುರುವಾರ ಬೆಳಿಗ್ಗೆ ಭೇಟಿಯಾಗಿ ಆಸ್ಪತ್ರೆಯನ್ನು ಪರಿಶೀಲಿಸಿ, ಒಳರೋಗಿಗಳ ಆರೋಗ್ಯ ವಿಚಾರಿಸಿದರು. ನಂತರ ಆಸ್ಪತ್ರೆಯಲ್ಲಿನ ವಿವಿಧ ವಾರ್ಡ್ಗಳಲ್ಲಿನ ಅವ್ಯವಸ್ಥೆ, ಮೂಲ ಸೌಕರ್ಯಗಳ ಕೊರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಸಿಬ್ಬಂದಿಯನ್ನು…