ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 31ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಗ್ಗಿಸಲು ಹಾಗೂ ನಿಂತ ಬೆಳೆಗಳಿಗೆ ನೀರೊದಗಿಸುವ ಉದ್ದೇಶದಿಂದ ತುಂಗಭದ್ರಾ ಕಾಲುವೆಗಳಿಗೆ ಭದ್ರಾ ಜಲಾಶಯದಿಂದ 2 ಟಿ.ಎಂ.ಸಿ.ನೀರು ಹರಿಸಲು ಸಿಎಂ ಸಿದ್ದರಾಮಯ್ಯ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಏಪ್ರಿಲ್…
Tag: TB dam
ಸಿಂಧನೂರು: ಭದ್ರಾ ಡ್ಯಾಮಿನಿಂದ ತುಂಗಭದ್ರಾ ಡ್ಯಾಮಿಗೆ ನೀರು ಹರಿಸಲು ಸಿಎಂಗೆ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 26ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಹಿನ್ನೆಲೆಯಲ್ಲಿ ಹಾಗೂ ಎರಡನೆ ಬೆಳೆಗೆ ನೀರಿನ ಕೊರತೆ ಉಂಟಾಗಿದ್ದು ಹಾಗಾಗಿ ಭದ್ರಾ ಜಲಾಶಯದಿಂದ ನದಿಯ ಮೂಲಕ ತುಂಗಭದ್ರಾ…
ಸಿಂಧನೂರು: ಬೆಂಗಳೂರಿನಲ್ಲಿ ಟಿಬಿ ಡ್ಯಾಂ ಐಸಿಸಿ ಮೀಟಿಂಗ್, ಕುಡಿಯುವ ನೀರು ಹಾಗೂ ನಿಂತ ಬೆಳೆ ರಕ್ಷಣೆಗೆ ಏ.10ರವರೆಗೆ ಕಾಲುವೆಗೆ ನೀರು
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 22ಬೆಂಗಳೂರಿನಲ್ಲಿ ಮಾರ್ಚ್ 21ರಂದು ನಡೆದ ನೀರಾವರಿ ಸಲಹಾ ಸಮಿತಿ ಸಭೆ (ಐಸಿಸಿ)ಯಲ್ಲಿ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಿಂತ ಬೆಳೆಗಳಿಗೆ ಹಾನಿಯಾಗದಂತೆ ಹಾಗೂ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ…
ಸಿಂಧನೂರು: ತುಂಗಭದ್ರಾ ಡ್ಯಾಂ 122ನೇ ಐಸಿಸಿ ಮೀಟಿಂಗ್, ಮಾರ್ಚ್ 31ರ ವರೆಗೆ ಎಡದಂಡೆ ಕಾಲುವೆಗೆ ನೀರು ಹರಿಸಲು ತೀರ್ಮಾನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 22ತುಂಗಭದ್ರಾ ಜಲಾಶಯದಿಂದ ಹಿಂಗಾರು ಹಂಗಾಮು ಮತ್ತು ಕುಡಿಯಲು ತುಂಗಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಮಾರ್ಚ್ 31, 2024ರವರೆಗೆ ನೀರು ಹರಿಸಲು ಗುರುವಾರ ಬೆಂಗಳೂರಿನಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿಯ 122ನೇ ಸಭೆಯಲ್ಲಿ ತೀರ್ಮಾನಿಸಲಾಗಿದೆ.ತುಂಗಭದ್ರಾ…
ಸಿಂಧನೂರು: ತುಂಗಭದ್ರಾ ಜಲಾಶಯದಲ್ಲಿ 96.30 ಟಿಎಂಸಿ ನೀರು
ನಮ್ಮ ಸಿಂಧನೂರು, ನವೆಂಬರ್ 22ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 22-11-2024 ಶುಕ್ರವಾರದಂದು 3,223 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 96.30 ಟಿಎಂಸಿ ನೀರು ಸಂಗ್ರಹವಿದ್ದರೆ, 6,461 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 19.40 ಟಿಎಂಸಿ…
ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 2,258 ಕ್ಯೂಸೆಕ್ ಒಳಹರಿವು
ನಮ್ಮ ಸಿಂಧನೂರು, ನವೆಂಬರ್ 14ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 14-11-2024 ಗುರುವಾರದಂದು 2,258 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 99.20 ಟಿಎಂಸಿ ನೀರು ಸಂಗ್ರಹವಿದ್ದರೆ, 10,159 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 25.06 ಟಿಎಂಸಿ…
ಸಿಂಧನೂರು: ತುಂಗಭದ್ರಾ ಡ್ಯಾಂಗೆ 19,510 ಕ್ಯೂಸೆಕ್ ಒಳಹರಿವು
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 26ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 26-10-2024 ಶನಿವಾರದಂದು 19,510 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 101.62 ಟಿಎಂಸಿ ನೀರು ಸಂಗ್ರಹವಿದ್ದರೆ, 17,794 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ…
ಸಿಂಧನೂರು: ಮಲೆನಾಡ ಭಾಗದಲ್ಲಿ ಭಾರಿ ಮಳೆ, ತುಂಗಭದ್ರಾ ಡ್ಯಾಂಗೆ 97,751 ಕ್ಯೂಸೆಕ್ ಒಳಹರಿವು
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 24ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 24-10-2024 ಗುರುವಾರದಂದು 97,751 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 101.54 ಟಿಎಂಸಿ ನೀರು ಸಂಗ್ರಹವಿದ್ದರೆ, 96,487 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ…
ಸಿಂಧನೂರು: ತುಂಬಿದ ತುಂಗಭದ್ರೆ, ಎರಡನೇ ಬೆಳೆಗೆ ನೀರು ಪಕ್ಕಾ ?
ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 18ತುಂಗಭದ್ರಾ ನದಿಮೂಲ, ಮಲೆನಾಡು ಪ್ರದೇಶ ಹಾಗೂ ಡ್ಯಾಂ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಎರಡನೇ ಬೆಳೆಗೆ ನೀರು ಪಕ್ಕಾ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದ್ದು, ರೈತರಲ್ಲಿ…
ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 24,465 ಕ್ಯೂಸೆಕ್ ಒಳಹರಿವು
ನಮ್ಮ ಸಿಂಧನೂರು, ಅಕ್ಟೋಬರ್ 16ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಕೊಂಚ ಕುಸಿತವಾಗಿದೆ. ದಿನಾಂಕ:16-10-2024 ಬುಧವಾರದಂದು 24,465 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 25,189 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ ಸದ್ಯ 101.50 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ…