ಸಿಂಧನೂರು: ತುಂಗಭದ್ರಾ ಡ್ಯಾಂನಲ್ಲಿ 27.33 ಟಿಎಂಸಿ ನೀರು ಸಂಗ್ರಹ

ನಮ್ಮ ಸಿಂಧನೂರು, ಜುಲೈ 11ತುಂಗಭದ್ರಾ ಜಲಾಶಯದಲ್ಲಿ 27.33 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ ಐದಾರು ದಿನಗಳಿಂದ ಒಳಹರಿವಿನಲ್ಲಿ ಇಳಿಮುಖವಾಗಿದೆ. ಜಲಾಶಯಕ್ಕೆ ದಿನಾಂಕ:11-07-2024 ಗುರುವಾರದಂದು 25,349 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 205 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ…

ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 30,338 ಕ್ಯೂಸೆಕ್ ನೀರು ಒಳಹರಿವು

ನಮ್ಮ ಸಿಂಧನೂರು, ಜುಲೈ 8ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 08-07-2024 ಸೋಮವಾರದಂದು 30,338 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 20.85 ಟಿಎಂಸಿ ನೀರು ಸಂಗ್ರಹವಿದ್ದರೆ, 156 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.08 ಟಿಎಂಸಿ…

ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 50,715 ಕ್ಯೂಸೆಕ್ ಒಳಹರಿವು, ನಾಲ್ಕೂವರೆ ಟಿಎಂಸಿಗೂ ಅಧಿಕ ನೀರು

ನಮ್ಮ ಸಿಂಧನೂರು, ಜುಲೈ 7ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 07-07-2024 ಭಾನುವಾರದಂದು 50,715 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 18.25 ಟಿಎಂಸಿ ನೀರು ಸಂಗ್ರಹವಿದ್ದರೆ, 263 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.08ಟಿಎಂಸಿ ನೀರು…

ಸಿಂಧನೂರು: ತುಂಗಭದ್ರಾ ಡ್ಯಾಂ ಒಳಹರಿವು 25,556 ಕ್ಯೂಸೆಕ್‌ಗೆ ಏರಿಕೆ

ನಮ್ಮ ಸಿಂಧನೂರು, ಜುಲೈ 6ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 06-07-2024 ಶನಿವಾರದಂದು 25,556 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 13.90 ಟಿಎಂಸಿ ನೀರು ಸಂಗ್ರಹವಿದ್ದರೆ, 190 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.08 ಟಿಎಂಸಿ…

ಸಿಂಧನೂರು: ತುಂಗಭದ್ರಾ ಡ್ಯಾಂ ಒಳಹರಿವು 19,201 ಕ್ಯೂಸೆಕ್‌ಗೆ ಏರಿಕೆ

ನಮ್ಮ ಸಿಂಧನೂರು, ಜುಲೈ 5ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 05-07-2024 ಶುಕ್ರವಾರದಂದು 19,201 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ.ಜಲಾಶಯದಲ್ಲಿ ಇಂದು 11.71 ಟಿಎಂಸಿ ನೀರು ಸಂಗ್ರಹವಿದ್ದರೆ, 295 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.07 ಟಿಎಂಸಿ ನೀರು…

ಸಿಂಧನೂರು: ನಂ.54ನೇ ಉಪ ಕಾಲುವೆ ನೀರಿನ ಪ್ರಮಾಣದಲ್ಲಿ ಇಳಿಕೆ

ನಮ್ಮ ಸಿಂಧನೂರು, ಜೂನ್ 26ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ವ್ಯಾಪ್ತಿಯ ನಂ.54ನೇ ವಿತರಣಾ ಕಾಲುವೆಯಲ್ಲಿ ದಿನಾಂಕ: 26.06.2024ರಂದು ನೀರಿನ ಪ್ರಮಾಣ ಇಳಿಕೆಯಾಗಿದ್ದು ಕಂಡುಬಂತು. ಕುಡಿಯುವ ನೀರಿನ ಉದ್ದೇಶಕ್ಕೆ ಜೂನ್ 15ರಿಂದ ಮುಖ್ಯ ಕಾಲುವೆಗೆ ನೀರು ಹರಿಸಲಾಗುತ್ತಿದೆ.ಆದರೆ ವಿತರಣಾ ಕಾಲುವೆಗಳಿಗೆ ಎರಡ್ಮೂರು ದಿನಗಳು…

ಸಿಂಧನೂರು: ತುಂಗಭದ್ರಾ ಡ್ಯಾಂ ಒಳಹರಿವು 759 ಕ್ಯೂಸೆಕ್‌ಗೆ ಕುಸಿತ, ಮುಗಿಲತ್ತ ಅನ್ನದಾತರ ನೋಟ

(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜೂನ್ 20ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 20-06-2024 ಗುರುವಾರದಂದು 259 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 5.79 ಟಿಎಂಸಿ ನೀರು ಸಂಗ್ರಹವಿದ್ದರೆ, 1796 ಕ್ಯೂಸೆಕ್ ನೀರು ಹೊರ ಹರಿವಿದೆ. ಇದೇ ದಿನ ಕಳೆದ…

ಸಿಂಧನೂರು: ತುಂಗಭದ್ರಾ ಡ್ಯಾಂ ಒಳ ಹರಿವು 944 ಕ್ಯೂಸೆಕ್‌ಗೆ ಕುಸಿತ

ನಮ್ಮ ಸಿಂಧನೂರು, ಜೂನ್ 17ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 17-06-2024 ಸೋಮವಾರ ದಂದು 944 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 6.07 ಟಿಎಂಸಿ ನೀರು ಸಂಗ್ರಹವಿದ್ದರೆ, 1244 ಕ್ಯೂಸೆಕ್ ನೀರು ಹೊರ ಹರಿವಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ…

ಸಿಂಧನೂರು : ತುಂಗಭದ್ರಾ ಡ್ಯಾಂ ಒಳ ಹರಿವು 4,817 ಕ್ಯೂಸೆಕ್‌ಗೆ ಏರಿಕೆ

ನಮ್ಮ ಸಿಂಧನೂರು, ಜೂನ್ 10ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 10-06-2024 ಸೋಮವಾರ ದಂದು 4,817 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಒಳಹರಿವು ಅಲ್ಪ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವುದು ಜನಸಾಮಾನ್ಯರ ಖುಷಿಗೆ ಕಾರಣವಾಗಿದೆ. ಈ ನಡುವೆ ಕಳೆದ ಮರ‍್ನಾಲ್ಕು ದಿನಗಳಿಂದ…

ಸಿಂಧನೂರು : ತುಂಗಭದ್ರಾ ಡ್ಯಾಂಗೆ 1,490 ಕ್ಯೂಸೆಕ್ ಒಳಹರಿವು

ನಮ್ಮ ಸಿಂಧನೂರು, ಜೂನ್ 8ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 8-06-2024ರಂದು 1490 ಕ್ಯೂಸೆಕ್ ನೀರು ಹರಿದು ಬಂದಿದೆ. ಹಾಗೆ ನೋಡಿದರೆ ದಿನಾಂಕ: 7-06-2024ರಂದು 2,190 ಕ್ಯೂಸೆಕ್ ಇದ್ದ ಒಳಹರಿವು, ಏಕಾಏಕಿ ಕಡಿಮೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಗಾಜನೂರು ಡ್ಯಾಂ ತುಂಬಲು ಇನ್ನೂ 4 ಅಡಿ…