ಸಿಂಧನೂರು:  ತುಂಗಭದ್ರಾ ಜಲಾಶಯದಲ್ಲಿ 90 ಟಿಎಂಸಿ ನೀರು ಸಂಗ್ರಹಣೆ

ನಮ್ಮ ಸಿಂಧನೂರು, ಜುಲೈ 23ತುಂಗಭದ್ರಾ ಜಲಾಶಯಕ್ಕೆ ದಿನಾಂಕ:23-07-2024 ಮಂಗಳವಾರದಂದು 92,636 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದ್ದು, ಒಂದೇ ದಿನ 8 ಟಿಎಂಸಿಗೂ ಹೆಚ್ಚು ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಜಲಾಶಯದಲ್ಲಿ ದಿನಾಂಕ 23-7-2024 ರಂದು 90.94 ಟಿಎಂಸಿ ನೀರು ಸಂಗ್ರಹವಿದೆ. 11,657…

ಸಿಂಧನೂರು: ಜುಲೈ 19 ರಿಂದ ಎಡದಂಡೆ ಕಾಲುವೆಗೆ ನೀರು, ಸಸಿ ನಾಟಿಗೆ ಭರದ ಸಿದ್ಧತೆ

(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜುಲೈ 18ಶಿವಮೊಗ್ಗ ಜಿಲ್ಲೆಯ ಮಲೆನಾಡ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚುತ್ತಿದ್ದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ರೈತರಲ್ಲಿ ಖುಷಿ ಇಮ್ಮಡಿಸಿದೆ. ದಿನದಿಂದ ದಿನಕ್ಕೆ ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಕೃಷಿ…

ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 82,491 ಕ್ಯೂಸೆಕ್ ಒಳಹರಿವು

ನಮ್ಮ ಸಿಂಧನೂರು, ಜುಲೈ 18ತುಂಗಭದ್ರಾ ಜಲಾಶಯಕ್ಕೆ ದಿನಾಂಕ:18-07-2024 ಗುರು ವಾರದಂದು 82,491 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ 46.80 ಟಿಎಂಸಿ ನೀರು ಸಂಗ್ರಹವಿದೆ. 300 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 10.95 ಟಿಎಂಸಿ ನೀರು…

ಸಿಂಧನೂರು: ತುಂಗಭದ್ರಾ ಡ್ಯಾಂ ಒಳಹರಿವು 6308 ಕ್ಯೂಸೆಕ್‌ಗೆ ಏರಿಕೆ

ನಮ್ಮ ಸಿಂಧನೂರು, ಜೂನ್ 30ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 30-06-2024 ಭಾನುವಾರದಂದು 6308 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 5.79 ಟಿಎಂಸಿ ನೀರು ಸಂಗ್ರಹವಿದ್ದರೆ, 296 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.29 ಟಿಎಂಸಿ…

ಸಿಂಧನೂರು: “ಈ ತಿಂಗ್ಳ ಮಳಿ ಆಗ್ಲಿಲ್ಲ ಅಂದ್ರ, ಭಾಳ ಕಷ್ಟ ಐತಿ ನೋಡ್ರಿ”

(ಜನದನಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮೇ 11ಏರುತ್ತಿರುವ ತಾಪಮಾನದಿಂದ ತಾಲೂಕಿನ ಹಲವು ಕೆರೆ-ಕುಂಟೆ, ಹಳ್ಳಗಳು ಸೇರಿದಂತೆ ತುಂಗಭದ್ರಾ ನದಿಯೂ ಬತ್ತಿದೆ. ಅಂತರ್ಜಲವೂ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ನಗರ, ಪಟ್ಟಣ ಹಾಗೂ ಹಳ್ಳಿಗಳಲ್ಲಿ ಕುಡಿಯುವ ನೀರು, ಬಳಕೆ ನೀರಿನ ಅಭಾವ ಉಂಟಾಗಿದ್ದು, ಜಾನುವಾರು…

ಟಿಬಿ ಡ್ಯಾಂನಿಂದ 2,173 ಕ್ಯೂಸೆಕ್ ನೀರು ಎಡದಂಡೆ ಕಾಲುವೆಗೆ

ನಮ್ಮ ಸಿಂಧನೂರು, ಮಾರ್ಚ್ 7ಬೇಸಿಗೆಯ ಬೇಗೆಯಿಂದಾಗಿ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕುಡಿವ ನೀರಿನ ಹಾಹಾಕಾರ ಉಂಟಾದ ಹಿನ್ನೆಲೆಯಲ್ಲಿ ಮಾರ್ಚ್ 5ನೇ ತಾರೀಖಿನಿಂದಲೇ ತುಂಗಭದ್ರಾ ಅಣೆಕಟ್ಟೆಯಿಂದ ಎಡದಂಡೆ ಮುಖ್ಯನಾಲೆಗೆ ನೀರು ಹರಿಬಿಡಲಾಗಿದೆ. ಮಾರ್ಚ್ 7 ರಂದು 2,174 ಕ್ಯೂಸೆಕ್…