ಸಿಂಧನೂರು: ಕಾಲುವೆಗೆ ನೀರು ಹರಿಸುವ ಬಗ್ಗೆ ಜೂನ್ 27ರ ಐಸಿಸಿ ಮೀಟಿಂಗ್‌ನಲ್ಲಿ ಸ್ಪಷ್ಟ ನಿರ್ಧಾರ : ಹಂಪನಗೌಡ ಬಾದರ್ಲಿ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಬೋರ್ಡ್ ಮೀಟಿಂಗ್‌ನಲ್ಲಿ ಚರ್ಚೆಯಾದಂತೆ 2025-26ನೇ ಸಾಲಿನಲ್ಲಿ ತುಂಗಭದ್ರಾ ಡ್ಯಾಮಿನ ಕ್ರಸ್ಟ್ ಗೇಟ್‌ಗಳನ್ನು ಬದಲಿಸಬೇಕೆಂಬ ತೀರ್ಮಾನಕ್ಕೆ ಬಂದಿದ್ದು, ಹಾಗಾಗಿ ಜೂನ್ 27ರಂದು ಬೆಂಗಳೂರಿನಲ್ಲಿ ನಡೆಯುವ ಐಸಿಸಿ ಸಭೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ ತುಂಗಭದ್ರಾ ನಾಲೆಗಳಿಗೆ…