(ವಿಶ್ಲೇಷಣೆ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಆಗಸ್ಟ್ 13ಹೊಟ್ಟೆ ತುಂಬ ಅನ್ನ, ಕೈತುಂಬ ಕೆಲಸ ಕೊಡುವ ತುಂಗಭದ್ರಾ ಜಲಾಶಯ ಈ ಬಾರಿ ಜಲ್ದಿ ತುಂಬಿ ತುಳುಕಿದ ಸುದ್ದಿ ಕೇಳಿಯೇ ಹಿರಿ ಹಿರಿ ಹಿಗ್ಗಿದ್ದ ನಾಲ್ಕು ಜಿಲ್ಲೆಯ ರೈತರಿಗೆ, ಡ್ಯಾಮಿನ ಗೇಟೊಂದು ನೀರಿಗೆ ಕೊಚ್ಚಿಹೋದ…
Tag: tunga bhadra dam
ಸಿಂಧನೂರು: ತುಂಗಭದ್ರಾ ಡ್ಯಾಂಗೆ ಹೆಚ್ಚಿದ ಒಳಹರಿವು, ಐಸಿಸಿ ಮೀಟಿಂಗ್‌ನತ್ತ ರೈತರ ಚಿತ್ತ ?
(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜುಲೈ 16ಶಿವಮೊಗ್ಗ ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಜುಲೈ 16ರಂದು ಆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಪ್ರದೇಶದಲ್ಲಿ ಮಳೆ ಹೆಚ್ಚಿದ ಕಾರಣ ತುಂಗಾ ಜಲಾಶಯ ಈಗಾಗಲೇ ತುಂಬಿದ್ದು,…
ಸಿಂಧನೂರು: ತುಂಗಭದ್ರಾ ಡ್ಯಾಂ ಒಳ ಹರಿವು 4,266 ಕ್ಯೂಸೆಕ್
ನಮ್ಮ ಸಿಂಧನೂರು, ಜೂನ್ 12ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 12-06-2024 ಬುಧವಾರ ದಂದು 4,266 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 5.29 ಟಿಎಂಸಿ ನೀರು ಸಂಗ್ರಹವಿದ್ದರೆ, 09 ಕ್ಯೂಸೆಕ್ ನೀರು ಹೊರ ಹರಿವಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ…
ಸಿಂಧನೂರು: ತುಂಗಭದ್ರಾ ಡ್ಯಾಂಗೆ 411 ಕ್ಯೂಸೆಕ್ ಒಳಹರಿವು
ನಮ್ಮ ಸಿಂಧನೂರು, ಜೂನ್ 2ನದಿ ಉಗಮ ಪ್ರದೇಶದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 02-06-2024ರಂದು 411 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಸದ್ಯ 3.36 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನದಲ್ಲಿ 807 ಕ್ಯೂಸೆಕ್ ನೀರು ಡ್ಯಾಂಗೆ ಹರಿದುಬಂದಿತ್ತು.…