ಮಸ್ಕಿ: ಹಸಮಕಲ್ ಕುಡಿಯುವ ನೀರಿನ ಕೆರೆ ಖಾಲಿ

ನಮ್ಮ ಸಿಂಧನೂರು, ಜೂನ್ 8ಮಸ್ಕಿ ಸಮೀಪದ ಗುಡದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಸಮಕಲ್ ಗ್ರಾಮದ ಕುಡಿಯುವ ನೀರಿನ ಕೆರೆ ತಳಕಂಡಿದ್ದು, 4 ಗ್ರಾಮ ಸೇರಿ 2 ಕ್ಯಾಂಪ್‌ಗಳ ಜನ ಹಾಗೂ ಜಾನುವಾರುಗಳು ನೀರಿನ ಸಮಸ್ಯೆಗೆ ಸಿಲುಕಿವೆ.ಗ್ರಾಮದ ಕೆರೆಯಿಂದ ಗುಡದೂರು, ಹಸಮಕಲ್,…

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ, ಸಿಂಧನೂರು, ಜೂನ್ 6ಹತ್ತು ದಿನಕ್ಕೊಮ್ಮೆ ನೀರು ಬಿಡುವುದಾಗಿ ಹೇಳಿ ಈಗ ಹದಿನೈದು ದಿನವಾದರೂ ನೀರು ಬಿಡುತ್ತಿಲ್ಲ, ಕಾಲುವೆಗೆ ನೀರುಬಂದಾಗ ಕೆರೆಯಲ್ಲಿ ಸಂಗ್ರಹಿಸದೇ ಮೈಮರೆತು ಈಗ ನಗರಸಭೆಯವರು ಓಡಾಡುತ್ತಿದ್ದಾರೆ ಎಂದು ನಗರಾಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ…

ಸಿಂಧನೂರು: ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ, ಜೂನ್ 6 ರಂದು ನಗರಸಭೆಗೆ ಮುತ್ತಿಗೆ

ನಮ್ಮ ಸಿಂಧನೂರು, ಜೂನ್ 5ನಗರದಲ್ಲಿ ಉಲ್ಬಣಗೊಂಡಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಒತ್ತಾಯಿಸಿ ನಗರಾಭಿವೃದ್ಧಿ ಹೋರಾಟ ಸಮಿತಿ ಹಾಗೂ ನಗರದ ವಿವಿಧ ವಾರ್ಡ್ಗಳ ನಿವಾಸಿಗಳಿಂದ ಜೂನ್ 6 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು…

ಸಿಂಧನೂರು: ನೀರಿನ ಹಾಹಾಕಾರಕ್ಕೆ ಕಾರಣ ಪಟ್ಟಿ ಮಾಡಿದ ನಗರಾಭಿವೃದ್ಧಿ ಹೋರಾಟ ಸಮಿತಿ

(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜೂನ್ 2ನಗರದಲ್ಲಿ ಕುಡಿವ ನೀರಿನ ಅಭಾವದಿಂದ ಹಾಹಾಕಾರ ಸೃಷ್ಟಿಯಾಗಿದೆ ಎಂದು ದೂರಿರುವ ನಗರಾಭಿವೃದ್ಧಿ ಹೋರಾಟ ಸಮಿತಿ ನಗರಸಭೆ, ಜಿಲ್ಲಾಡಳಿತ ಹಾಗೂ ಚುನಾಯಿತ ಪ್ರತಿನಿಧಿಗಳ ಹಲವು ಲೋಪಗಳ ಕುರಿತು ಧ್ವನಿ ಎತ್ತಿದೆ. ವಿವಿಧ ವಾರ್ಡ್‌ಗಳಲ್ಲಿ ನೀರಿಗಾಗಿ…

ಸಿಂಧನೂರು: ನೀರಿನ ಸಮಸ್ಯೆ ಪರಿಹರಿಸುವಲ್ಲಿ ನಗರಸಭೆ ಆಡಳಿತ ವೈಫಲ್ಯ ಖಂಡಿಸಿ ಜೂನ್ 6 ರಂದು ನಗರಸಭೆ ಕಚೇರಿಗೆ ಮುತ್ತಿಗೆ

ನಮ್ಮ ಸಿಂಧನೂರು, ಜೂನ್ 1ಕಳೆದ ಹಲವು ದಿನಗಳಿಂದ ನಗರದಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ನಗರಸಭೆ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ, ವಿವಿಧ ವಾರ್ಡ್ಗಳ ಸಾರ್ವಜನಿಕರೊಂದಿಗೆ ನಗರಸಭೆ ಕಚೇರಿ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಹೋರಾಟ ಸಮಿತಿ ಪ್ರಧಾನ…

ಸಿಂಧನೂರು: ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣ, ಚಕಾರವೆತ್ತದ ನಗರಸಭೆ ಸದಸ್ಯರು, ಶಾಸಕರ ಬಗ್ಗೆ ಜನರ ಅಸಮಾಧಾನ

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜೂನ್ 1ನಗರದಲ್ಲಿ ಕಳೆದ ಹಲವು ದಿನಗಳಿಂದ ಕುಡಿವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ವಿಕೋಪಕ್ಕೆ ಹೋಗುತ್ತಿದ್ದು, ವಿವಿಧ ವಾರ್ಡ್ ಗಳಲ್ಲಿ ಜನರು ನೀರಿಗಾಗಿ ಪರಿತಪಿಸುತ್ತಿದ್ದರೂ ಈ ಬಗ್ಗೆ ಚಕಾರವೆತ್ತದೇ ನಗರಸಭೆ ಚುನಾಯಿತ ಸದಸ್ಯರು ಹಾಗೂ…

ಸಿಂಧನೂರು: ಖಾಸಗಿ ಕೆರೆ ವೀಕ್ಷಿಸಿದ ನಗರಾಭಿವೃದ್ಧಿ ಹೋರಾಟ ಸಮಿತಿ, ನಗರಸಭೆ ನಿರ್ಲಕ್ಷ್ಯಕ್ಕೆ ಕಿಡಿ

(ವಿಶೇಷ ಸುದ್ದಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮೇ 31ನಗರದಲ್ಲಿ ಕುಡಿಯುವ ನೀರಿನ ಅಭಾವದಿಂದಾಗಿ ಹಾಹಾಕಾರ ಪರಿಸ್ಥಿತಿ ಉಂಟಾಗಿದ್ದು, ವಾರ್ಡ್ ನಿವಾಸಿಗಳ ಹಿತದೃಷ್ಟಿಯಿಂದ ಸಮಸ್ಯೆ ಶೀಘ್ರ ಪರಿಹಾರಕ್ಕೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ನಗರಸಭೆ ಬೆನ್ನತ್ತಿರುವ ನಗರಾಭಿವೃದ್ಧಿ ಹೋರಾಟ ಸಮಿತಿ ಪದಾಧಿಕಾರಿಗಳು ಬಪ್ಪೂರು…

ಸಿಂಧನೂರು: ಹೊಸ ಕಟ್ಟಡ ನಿರ್ಮಾಣ ಕೆಲಸಗಳಿಗೆ ಕುಡಿಯುವ ನೀರು ಬಳಸದಿರಲು ನಗರಸಭೆ ನೋಟಿಸ್

ನಮ್ಮ ಸಿಂಧನೂರು. ಮೇ 28ನಗರದಲ್ಲಿ ಕುಡಿವ ನೀರಿನ ಅಭಾವ ತಲೆದೋರಿದ ಹಿನ್ನೆಲೆಯಲ್ಲಿ ನಗರಸಭೆ ದಿನಾಂಕ: 28-05-2024ರಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. “ಸಿಂಧನೂರು ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಲು ಹಾಗೂ ನೀರು ಸಂರಕ್ಷಣೆಯ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಕುಡಿಯುವ ನೀರನ್ನು…