ಸಿಂಧನೂರು: ದಲಿತ ಮಹಿಳೆಯರ ಬಗ್ಗೆ ಅವಹೇಳನ ಮಾಡಿದ ಯತ್ನಾಳರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಸಿಪಿಐಎಂಲ್ ಲಿಬರೇಶನ್ ಆಗ್ರಹ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 18ಕೊಪ್ಪಳದಲ್ಲಿ ಶಾಸಕ ಬಸವನಗೌಡ ಯತ್ನಾಳ ಸಾರ್ವಜನಿಕವಾಗಿ ದಲಿತ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿ ಅಸ್ಪೃಶ್ಯತೆ ಆಚರಿಸಿದ್ದು, ಕಾನೂನು ಬಾಹಿರ ಹಾಗೂ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಇವರನ್ನು ಶಾಸಕ ಸ್ಥಾನಗದಿಂದ ಕೂಡಲೇ ವಜಾಗೊಳಿಸಿ…

ಸಿಂಧನೂರು: ಮಹಿಳೆ ಕಾಲಿನ ಮೇಲೆ ಹರಿದ ಲಾರಿ, ಕಾಲು ಗಿಜಿ ಗಿಜಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ನಗರದ ಕೋರ್ಟ್ ಎದುರಿಗೆ, ಹಣ್ಣಿನ ಮಾರುಕಟ್ಟೆ ಬಳಿ ಲಾರಿಯೊಂದು ಮಹಿಳೆಯ ಕಾಲಿನ ಮೇಲೆ ಹರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಂಗಾವತಿ ಮಾರ್ಗದಿಂದ ಸಿಂಧನೂರು ಕಡೆಗೆ ಬರುತ್ತಿದ್ದ ಲಾರಿಯೊಂದು, ಮಹಿಳೆ ರಸ್ತೆ ದಾಟುತ್ತಿದ್ದಾಗ…